Phone : +91 0824 2230452
EMAIL : info@shakthi.net.in

ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ

ಮಂಗಳೂರು ಡಿ. 21 : ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಶಕ್ತಿ ಶಾಲಾ ಮೈದಾನದಲ್ಲಿ ದಿನಾಂಕ: 21-12-2018 ರಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಟಿ.ಎಮ್.ಎ.ಪೈ ಬಿ.ಎಡ್ ಕಾಲೇಜು ಉಡುಪಿಯ ಸಂಚಾಲಕರಾದ ಡಾ. ಮಹಾಬಲೇಶ್ವರ ರಾವ್, ಯುಪಿಸಿಎಲ್ (ಅದಾನಿ)ಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಶ್ರೀ ಕಿಶೋರ ಆಳ್ವ, ಕ್ಯಾಂಪ್ಕೊದ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ, ಎಂಆರ್‌ಪಿಎಲ್‌ನ ಮಾಜಿ ಉಪಾಧ್ಯಕ್ಷರಾದ ವಿ.ಕೆ ತಾಳಿತ್ತಾಯ, ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಸಂಜೀತ್ ನಾೖಕ್‌ ವಹಿಸಲಿದ್ದಾರೆ. ಈ ಕಾರ್ಯಕ್ರಮದ ವೇದಿಕೆಯಲ್ಲಿ ಟ್ರಸ್ಟಿ ಮುರಳೀಧರ್ ನಾೖಕ್‌, ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ, ಶಕ್ತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ, ಪ. ಪೂ. ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್., ಪ್ರಧಾನ ಸಲಹೆಗಾರ ರಮೇಶ್ ಕೆ. ಹಾಗೂ ಅಭಿವೃದ್ಧಿ ಅಧಿಕಾರಿ ನಸೀಮ ಬಾನು ಉಪಸ್ಥಿತರಿರುತ್ತಾರೆ.

Announcements

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...